ಡಿ.23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ‍್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. … Continue reading ಡಿ.23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ವಿದ್ಯುತ್ ವ್ಯತ್ಯಯ | Power Cut