ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ IISC ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದಾರಪಾಳ್ಯ, ದಿವಾನರ, ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ … Continue reading ಅ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ | Power Cut