Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಬೆಂಗಳೂರಿನ ಈ ಪ್ರದೆಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut
KARNATAKA

ಇಂದು ಬೆಂಗಳೂರಿನ ಈ ಪ್ರದೆಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut

By kannadanewsnow5713/06/2024 6:58 AM

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್‌ 13 ರ ಇಂದು ವಿದ್ಯುತ್‌ ಕಡಿತ ಘೋಷಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರು ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವನ್ನು ಘೋಷಿಸಿವೆ.

ಜೂನ್‌ 13 ಗುರುವಾರ- ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜೂ.13 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ, ರಾಜಾಜಿನಗರ 1ನೇ ಬ್ಲಾಕ್ 6ನೇ ಬ್ಲಾಕ್ ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ 1ನೇ ಕ್ರಾಸ್-5ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ 2ನೇ ಹಂತ, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ.ಲೇಔಟ್, ಹೊಸಹಳ್ಳಿ ಮೈನ್ ರೋಡ್, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿಪೇಟೆ, ಜಗಜೀವನರಾಂ ನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್ ಶೆಡ್ ರೋಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Power outage in these areas of Bengaluru today | Power Cut ಇಂದು ಬೆಂಗಳೂರಿನ ಈ ಪ್ರದೆಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut
Share. Facebook Twitter LinkedIn WhatsApp Email

Related Posts

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM1 Min Read

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM2 Mins Read

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM1 Min Read
Recent News

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM
State News
KARNATAKA

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0506/05/2026 2:11 PM KARNATAKA 1 Min Read

ಮೈಸೂರು : ರಾಜ್ಯದಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಹೈಕಮಾಂಡ್ ಈಗಾಗಲೇ ಮಹೂರ್ತ ಫಿಕ್ಸ್ ಮಾಡಿದೆ ಎಂದು…

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.