Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ `ಪವರ್ ಕಟ್’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ `ಪವರ್ ಕಟ್’ | Power Cut

By kannadanewsnow5721/12/2024 7:54 AM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೃಷಭಾವತಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 21.12.2024 (ಶನಿವಾರ) ಇಂದು ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿಸೆಂಬರ್ 21 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಮೈಸೂರು ರಸ್ತೆ ಆರ್.ವಿ ಇಂಜಿನಿಯರಿಂಗ್ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ ಇಂದ್ರಪ್ರಸ್ತ, ಮೆಡಾ ಗ್ರೀನ್, ಎಮ್.ಬಿ.ಆರ್ ಶಾಂಗ್ರೀಲಾ, ಬಿ.ಡಿ.ಎ ವಲಗೇರಹಳ್ಳಿಯ ಎಲ್ಲಾ ಬ್ಲಾಕ್ ಗಳು, ಕೆಂಗೇರಿ, ಹರ್ಷ ಲೇಔಟ್, ಹೇಬಿಟೆಟ್‌ ಅಪಾರ್ಟ್ ಮಂಟ್, ಐರಾವತ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆಂಗೇರಿ ಮೇಗಳ ಬೀದಿ ಪ್ರದೇಶ, ಅನಗಾಡಿ ಬಿಡು ಪ್ರದೇಶ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಡಿಸೆಂಬರ್.22ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 220/66/11ಕೆವಿ ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 22.12.2024 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಪೀಣ್ಯ 10 ನೇ ಮುಖ್ಯ ರಸ್ತೆ, 11ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿಸಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ನೆಲಗೇದರನಹಳ್ಲಿ ಉಪಕೇಂದ್ರ: ದಿನಾಂಕ: 22.12.2024 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನೆಲಗೇದರನಹಳ್ಳಿ, ಹೆಚ್ ಎಂಟಿ ಲೇಔಟ್, ಶಿವಪುರ ಟಿ ಲೇಔಟ್, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಮಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೇಂಟ್, ಅಮರಾವತಿ ಲೇಔಟ್, ಕರ್ನಾಟಕ ಆಂಟಿಬಯೋಟಿಕ್ಸ್ ಪ್ರೈವೆಟ್ ಲಿಮಿಟೆಡ್, ಕೆಮ್ಮಪ್ಪಯ್ಯ ಗಾರ್ಡನ್ ನಗರ,ಕೆಮ್ಮಪ್ಪಯ್ಯ ಟೈಪ್ ತಿಗಳರಪಾಳ್ಯ ಮುಖ್ಯ ರಸ್ತೆ, ಪರ್ಲ್ ರಸ್ತೆ, ಮಾರುತಿ ಕೈಗಾರಿಕಾ ಎಸ್ಟೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

'Power outage' in these areas of Bengaluru today tomorrow: Check your area | Power Cut ನಾಳೆ ‘ವಿದ್ಯುತ್ ವ್ಯತ್ಯಯ’ : ನಿಮ್ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ | Power Cut ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM

Interesting Fact : ಇದು ವಿಶ್ವದ ಅತಿ ಉದ್ದದ ರಸ್ತೆ, ಯಾವುದೇ ಯು-ಟರ್ನ್ ಇಲ್ಲದೇ 14 ದೇಶಗಳ ಮೂಲಕ ಹಾದು ಹೋಗುತ್ತೆ

05/06/2025 9:24 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.