ಬೆಂಗಳೂರು: ದಿನಾಂಕ 2.08.2024 ರ ಇಂದು ಹಾಗೂ 22.08.2024 (ಗುರುವಾರ) ಬೆಳಿಗ್ಗೆ 10:00 ಗಂಟೆಯಿxದ ಮದ್ಯಾಹ್ನ 03:00 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ದಿನಾಂಕ 21-08-2024ರ ಇಂದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
66/11ಕೆವಿ ಕೆ ಎಚ್ ಬಿ ಎಂ ಯು ಎಸ್ ಎಸ್ ದಿನಾಂಕ 21.08.2024 ರಂದು 10:30ಗಂಟೆಗಳಿಂದ 15:30ಗಂಟೆಗಳವರೆಗೆ ಹೊರಹೋಗುವ ಲೈನ್, ಟ್ರಾನ್ಸ್ಫಾರ್ಮರ್ ಬೇಸ್, 66 ಕೆವಿ ಬಸ್ ಗೋಸ್, 11 ಕೆವಿ ಬಸ್ ಮತ್ತು ಬ್ರೇಕರ್ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ\ ಪುಟ್ಟೇನಹಳ್ಳಿ, ಪಾವನಿ, ಸಿಆರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಿರ್ಕ್ ಅಪಾರ್ಟ್ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಹೆರ್ಟಿಗೆ, ಸಿಆರ್ಪಿಎಫ್, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಆಕಾಶಿನಾರ್ಬೆಸ್ಕಾಂ, ಎಲ್ಬಿಎಸ್ ನಗರ, ವೈಎನ್ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
66/11ಕೆವಿ ನಂದಿನಿ ಲೇಔಟ್ ಎಂ ಯು ಎಸ್ ಎಸ್ ದಿನಾಂಕ 21.08.2024 ರಂದು 10:00ಗಂಟೆಗಳಿಂದ 16:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್ಕುಮಾರ್, ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಆಗಸ್ಟ್.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ್ಚ್ ಸ್ಟ್ರೀಟ್, ಕಸ್ತರ್ಬಾ ರಸ್ತೆ, ಸೇಂಟ್ ಮರ್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಆ.22ರಂದು ಈ ಏರಿಯಾಗಳಲ್ಲಿಯೂ ಪವರ್ ಕಟ್
ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:30 ಗಂಟೆಯಿAದ ಮಧ್ಯಾಹ್ನ 04:00 ಗಂಟೆಯವರೆಗೆ ‘66/11ಕೆ.ವಿ ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀರ್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್ ನಲ್ಲಿ ಕರೆಂಟ್ ಇರೋದಿಲ್ಲ.
ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್ ನಲ್ಲಿ ಪವರ್ ಕಟ್ ಆಗಲಿದೆ.
ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವಂತೆ ಬೆಸ್ಕಾ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.