Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut
KARNATAKA

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

By kannadanewsnow0902/01/2026 4:16 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ”ವ್ಯಾಪ್ತಿಯಲ್ಲಿ ದಿನಾಂಕ 03.01.2026 (ಶನಿವಾರ) ರಿಂದ ದಿನಾಂಕ 10.01.2026 ರವರೆಗೆ ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:30 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳೀಶಿವಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿಎಸ್ಐ ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಎವರ್ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ್ ಲೇಔಟ್, ಟ್ರಿನಿಟಿ ಫಾರ್ಚ್ಯೂನ್, ಮೈಕಲ್ ಸ್ಕೂಲ್, ಬಿಎಚ್ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ (ಬೈರತಿ ಗ್ರಾಮ), ಕೆಆರ್ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಾತಾಳಮ್ಮ ದೇವಸ್ಥಾನ, ಎಕೆಆರ್ ಸ್ಕೂಲ್, ನ್ಯೂ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ದಿನಾಂಕ 03.01.2026ರಿಂದ ದಿನಾಂಕ 19-01-2026ರವರೆಗೆ ಬೆಳಗ್ಗೆ 10:00 ಗಂಟೆಯಿದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಇ.ಪಿ.ಐ.ಪಿ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ.

ಎಲ್ಅ್ಯಂಡ್ಟಿ (L&T), ಆರ್ಎಂಝೆಡ್ ನೆಕ್ಸ್ಟ್ (RMZ Next), ರಾಗಿಹಳ್ಳಿ–ಸಿದ್ದಾಪುರ ಗೇಟ್, ಇಪಿಐಪಿ ಲೇಔಟ್, ಟಿಸಿಎಸ್ ಸಾಫ್ಟ್ವೇರ್, ಎಸ್ಜೆಆರ್ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಎಂ/ಎಸ್ ವಿಎಸ್ಎನ್ಎಲ್ ಫೀಡರ್, ರಿಲಯನ್ಸ್ (ಬಿಗ್ ಬಜಾರ್), ಓರಿಯಂಟಲ್ ಹೋಟೆಲ್, ಏರ್ಟೆಲ್, ಬುಷ್ರಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಗೋಪಾಲನ್ ಎಂಟರ್ಪ್ರೈಸಸ್, ಸದಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಕ್ವಾಲ್ಕಾಮ್, ಕ್ವಾಲ್ಕಾಮ್–2, ಜಿಇ ಬಿಇ ಕಂಪನಿ, ಬ್ಯಾಗ್ಮನೆ ನೀಯಾನ್ ಬ್ಲಾಕ್, ಇಪಿಐಪಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದೆ.

‘ಸಾಗರ’ ತಾಲ್ಲೂಕಿನ ಜನತೆ ಗಮನಕ್ಕೆ: ಜ.4ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM1 Min Read

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM3 Mins Read

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM1 Min Read
Recent News

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM
State News
KARNATAKA

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow0912/02/2026 9:47 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ…

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM

BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್

12/02/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.