ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ”ವ್ಯಾಪ್ತಿಯಲ್ಲಿ ದಿನಾಂಕ 03.01.2026 (ಶನಿವಾರ) ರಿಂದ ದಿನಾಂಕ 10.01.2026 ರವರೆಗೆ ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:30 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳೀಶಿವಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, … Continue reading ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut