ಫೆ.12ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಧಾರವಾಡ: 110 ಕೆವ್ಹಿ. ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 12, 2026 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 4ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಫೆಬ್ರವರಿ 12, 2026 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, … Continue reading ಫೆ.12ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut