ಸೆ.28ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಧಾರವಾಡ: 110/11ಕೆವಿ ಲಕ್ಕಮ್ಮನಹಳ್ಳಿವಿದ್ಯುತ್ ವಿತರಣಾಕೇಂದ್ರದಲ್ಲಿ ಸೆಪ್ಟೆಂಬರ 28, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ವಿದ್ಯುತ್ ವಿತರಣಾ ಕೇಂದ್ರದ ಸರಬರಾಜು ಆಗುವ ಎಲ್ಲಾ 11ಕೆವ್ಹಿ ಮಾರ್ಗಗಳಲ್ಲಿ ಸೆಪ್ಟೆಂಬರ 28, ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟೋಲನಾಕಾ, ಮಾಳಮಡ್ಡಿ, ನಗರಕರಕಾಲೋನಿ, ಬಾಗಲಕೋಟ ಪೆಟ್ರೋಲಪಂಪ್, ಲಕ್ಷ್ಮೀನಗರ, ಗಾಂಧಿನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ ನಗರ, ಸರಸ್ವತಿನಗರ, ತೇಜಸ್ವಿನಗರ, … Continue reading ಸೆ.28ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut