ನಾಳೆ ಶಿವಮೊಗ್ಗ ನಗರ, ಕುಂಸಿ, ಆಯನೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ … Continue reading ನಾಳೆ ಶಿವಮೊಗ್ಗ ನಗರ, ಕುಂಸಿ, ಆಯನೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed