ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, … Continue reading ಶಿವಮೊಗ್ಗ: ಮೇ.22ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut