ಫೆ.22ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ದಿನಾಂಕ 22-02-2026ರಂದು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಕೈಗೊಳ್ಳುತ್ತಿರುವುದರಿಂದ ಸೊರಬ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10:00 ರಿಂದ ಸಂಜೆ 5:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಅವರು, ದಿನಾಂಕ:22.02.2026 ರಂದು ಮವಿಸಕಂ, ಸೊರಬ ವತಿಯಿಂದ ಸೊರಬ ಪಟ್ಟಣದಲ್ಲಿ ಟೌನ್ ಫೀಡರ್‌ನ ಬೇರ್ಪಡಿಸುವ ಕಾಮಗಾರಿ ಹಾಗೂ ಇತರೆ ನಿರ್ವಹಣಾ ಕಾಮಗಾರಿಯನ್ನು ತುರ್ತಾಗಿ ನಡೆಸಲು ಉದ್ದೇಶಿಸಿರುವುದರಿಂದ, … Continue reading ಫೆ.22ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed