ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ದಿನಾಂಕ 02-11-2025ರಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಸೊರಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:02.11.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ದಿನಾಂಕ:02.11.2025 ರಂದು ಉಳವಿ ಟೌನ್‌ನಲ್ಲಿ … Continue reading ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed