ನ.27ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 27.11.2025 ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿ.ಎಂ.ಟಿ.ಸಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ನವೆಂಬರ್ 27 ರ ಗುರುವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ … Continue reading ನ.27ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut