ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ (ಪುಟ್ಟೇನಹಳ್ಳಿ) ಪೀಣ್ಯ 1 2 ಲೈನ್) ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 10.01.2026 ರಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆ ಮತ್ತು 11.01.2026 ರಂದು ಬೆಳ್ಳಿಗೆ 08:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ.ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರರ್ದಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ. ಸಾಸುವೆಘಟ್ಟ, ಬಜ್ಜಪ್ಪ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.
ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಪ್ರದೇಶದಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.








