ಬೆಂಗಳೂರು: ದಿನಾಂಕ 18.11.2025 (ಮಂಗಳವಾರ) ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ “66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೋಲೀಸ್ ಕ್ವಾಟ್‌ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ‍್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ‍್ಡ್ ಮತ್ತು ಬೆಂಚ್ ರಾಯಲ್ ವುಡ್, ರ‍್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ರ‍್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಉಪಯುಕ್ತ ಮಾಹಿತಿ: ‘ಅನುಕಂಪದ ಆಧಾರದ ನೇಮಕಾತಿ’ಗೆ ಸಲ್ಲಿಸಬೇಕಾದ ದಾಖಲೆಗಳೇನು? ಇಲ್ಲಿದೆ ಚೆಕ್ ಲೀಸ್ಟ್
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!








