ಡಿ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 10.12.2025 (ಬುಧವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಾಳೆ ಬೆಂಗಳೂರಿನ ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗುಂಡಾಂಜನೇಯ ಟೆರನ್ಪಲ್, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಇನೋರದೊಡ್ಡಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಲ್ಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ತಾಸುದೇವರಪಾಳ್ಯ, ತಾಸುದೇವರಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯದಲ್ಲಿ ಕರೆಂಟ್ ಇರೋದಿಲ್ಲ. ಇದಲ್ಲದೇ ನಲ್ಲಕನದೊಡ್ಡಿ. CRPF ಕ್ಯಾಂಪ್ … Continue reading ಡಿ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut