ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 28.10.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ ಐ/ಔ, ಸಪ್ತಗಿರಿ ಐ/ಔ, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.
BREAKING: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡ ಕುಸಿದು ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ








