ಅ.28ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 28.10.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ … Continue reading ಅ.28ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed