ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಸಾಗರದ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಾಗರ ತಾಲ್ಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ದಿನಾಂಕ 18-11-2025ರ ಮಂಗಳವಾರದಂದು ಸಾಗರದ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ಕಂಬ ಸ್ಥಳಾಂತರಿಸುವಂತ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ರಸ್ತೆ ಅಗಲೀಕರಣ ಕಾಮಗಾರಿಯ ಕಾರಣ ವಿದ್ಯುತ್ ಕಂಬ ಸ್ಥಳಾಂತರದಿಂದಾಗಿ ನಾಳೆ ಬೆಳಗ್ಗೆ 10ರಿಂದ ಸಂಜೆ … Continue reading ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut