ಶಿವಮೊಗ್ಗ: ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ಯ ವ್ಯತ್ಯಯ ಉಂಟಾಗಲಿದೆ.
ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SHOCKING: 14ರ ಬಾಲಕನ ಆನ್ ಲೈನ್ ಗೇಮ್ ಚಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ








