ಫೆ.8ರ ನಾಳೆ, ಫೆ.9ರ ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ಯ ವ್ಯತ್ಯಯ ಉಂಟಾಗಲಿದೆ. ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, … Continue reading ಫೆ.8ರ ನಾಳೆ, ಫೆ.9ರ ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed