ಶಿವಮೊಗ್ಗ: ಡಿ.19ರಿಂದ 22ರವರೆಗೆ ‘ಸೊರಬ ತಾಲ್ಲೂಕಿನ’ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಡಿಸೆಂಬರ್.19ರಿಂದ 22ರವರೆಗೆ ಸೊರಬ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂನ ( MESCOM ) ಸೊರಬಾ ತಾಲ್ಲೂಕು ಎಇಇ ಮಾಹಿತಿ ನೀಡಿದ್ದು, ದಿನಾಂಕ 19-12-2024ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉಳವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಾನಹಳ್ಳಿ, ಉಳವಿ, ಹೊಸಬಾಳೆ ಹಾಗೂ ದೂಗೂರು ಪ್ರದೇಶಗಳಲ್ಲಿ ಪವರ್ ಕಟ್ … Continue reading ಶಿವಮೊಗ್ಗ: ಡಿ.19ರಿಂದ 22ರವರೆಗೆ ‘ಸೊರಬ ತಾಲ್ಲೂಕಿನ’ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut