ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಸಾಗರದ ನಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ಬಿಹೆಚ್ ರಸ್ತೆಯಲ್ಲಿ ಪವರ್ ಕಟ್ ಸಮಸ್ಯೆಯನ್ನು ಎದುರಿಸಲಾಗುತ್ತಿದೆ. ಇದೀಗ ನಾಳೆ ಕೂಡ ವಿದ್ಯುತ್ ಕಂಬಗಳ ಸ್ಥಳಾಂತರದ ಕಾರಣ ಸಾಗರದ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಸಾಗರದ ಮೆಸ್ಕಾಂ ಕಚೇರಿಯು ಮಾಹಿತಿ ಹಂಚಿಕೊಂಡಿದ್ದು,ದಿನಾಂಕ: 17.01.2026 ಶನಿವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಹಮ್ಮಿಕೊಂಡಿರುವುದರಿಂದ … Continue reading ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut