ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಈ ಹೊತ್ತಿನಲ್ಲಿ ಬರೋಬ್ಬರಿ 475 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ.
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ.
ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ನೆಮ್ಮದಿಯ ಮಂದಹಾಸ ಮೂಡಿರುವುದು ಈ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿ.
ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 475 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ.
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ.
ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ… pic.twitter.com/7wrweuE08O
— DIPR Karnataka (@KarnatakaVarthe) June 12, 2025
ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನ: ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ದುರ್ಮರಣ
BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು