2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಈ ಹೊತ್ತಿನಲ್ಲಿ ಬರೋಬ್ಬರಿ 475 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ … Continue reading 2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ