Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

14/02/2026 1:50 PM

ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ : CM ಸಿದ್ದರಾಮಯ್ಯ ಸ್ಪಷ್ಟನೆ

14/02/2026 1:42 PM

BREAKING: ರಮಾನಂದ್ ಸಾಗರ್ ಪುತ್ರ ಆನಂದ್ ಸಾಗರ್ ನಿಧನ| Anand Sagar Dies

14/02/2026 1:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ : CM ಸಿದ್ದರಾಮಯ್ಯ ಸ್ಪಷ್ಟನೆ
KARNATAKA

ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ : CM ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow5714/02/2026 1:42 PM

ಹಾವೇರಿ : ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು.

ಬಿಜೆಪಿಗೆ ನೈತಿಕ ಹಕ್ಕಿಲ್ಲ

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು.

ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಸರ್ಕಾರ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿರುವುದು ಮಾಡಿರುವುದು ಸುಳ್ಳು ಆರೋಪ ಎಂದರು.

ಅಧಿಕಾರ ಹಂಚಿಕೆ: ಪಕ್ಷದ ತೀರ್ಮಾನ ಅಂತಿಮ

ಅಧಿಕಾರ ಹಂಚಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ ಮಾಡಿದ್ದಾರೆಯೇ? ಎಂದರು.

ಹೈ ಕಮಾಂಡ್ ಶಿವರಾತ್ರಿಯ ನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ದೆಹಲಿಗೆ ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದರು.

ಕೇಂದ್ರ ಸರ್ಕಾರದ ಬಗ್ಗೆ ಭರವಸೆ, ನಂಬಿಕೆ ಇಲ್ಲ

ಬೇಡ್ತಿ _ ವರದಾ ನದಿಯ ಜೋಡಣೆ ಬಗ್ಗೆ ಉತ್ತರ ಕನ್ನಡ ಜನತೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಡಿಪಿಆರ್ ನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು ಅವರು ತೀರ್ಮಾನ ಕೈಗೊಳ್ಳಬೇಕಾಗಿದೆ. ಕೇಂದ್ರ ಸರ್ಕಾರ ಯಾವುದರ ಬಗ್ಗೆಯೂ ತೀರ್ಮಾನ ಮಾಡುತ್ತಿಲ್ಲ. ಹಾಗಾಗಿ ನಮಗೆ ಅವರು ತೀರ್ಮಾನ ಕೈಗೊಳ್ಳುವ ಬಗ್ಗೆ ಭರವಸೆಯಾಗಲಿ, ನಂಬಿಕೆಯಾಗಲಿ ಇಲ್ಲ ಎಂದರು.

ಸಮಾಜಿಕ , ಶೈಕ್ಷಣಿಕ ಸಮೀಕ್ಷೆಯ ವರದಿ ಶೀಘ್ರದಲ್ಲಿಯೇ ಸಲ್ಲಿಕೆಯಾಗಲಿದ್ದು, ಅದರ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

Power sharing party's decision is final: CM Siddaramaiah clarifies
Share. Facebook Twitter LinkedIn WhatsApp Email

Related Posts

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

14/02/2026 1:50 PM3 Mins Read

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

14/02/2026 1:33 PM2 Mins Read

BIG NEWS : ರಾಜ್ಯ ಸರ್ಕಾರದಿಂದ `ಗ್ಯಾರಂಟಿ ಯೋಜನೆ’ಗಳಿಗೆ ಸಾವಿರ ದಿನಗಳಲ್ಲಿ 1.16 ಲಕ್ಷ ಕೋಟಿ ಅನುದಾನ : CM ಸಿದ್ದರಾಮಯ್ಯ ಮಾಹಿತಿ

14/02/2026 1:19 PM1 Min Read
Recent News

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

14/02/2026 1:50 PM

ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ : CM ಸಿದ್ದರಾಮಯ್ಯ ಸ್ಪಷ್ಟನೆ

14/02/2026 1:42 PM

BREAKING: ರಮಾನಂದ್ ಸಾಗರ್ ಪುತ್ರ ಆನಂದ್ ಸಾಗರ್ ನಿಧನ| Anand Sagar Dies

14/02/2026 1:40 PM

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

14/02/2026 1:33 PM
State News
KARNATAKA

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

By kannadanewsnow5714/02/2026 1:50 PM KARNATAKA 3 Mins Read

ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು : ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ /…

ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ : CM ಸಿದ್ದರಾಮಯ್ಯ ಸ್ಪಷ್ಟನೆ

14/02/2026 1:42 PM

ಸಾರ್ವಜನಿಕರೇ ಎಚ್ಚರ : `ಬ್ರೈನ್ ಸ್ಟ್ರೋಕ್’ಗೂ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

14/02/2026 1:33 PM

BIG NEWS : ರಾಜ್ಯ ಸರ್ಕಾರದಿಂದ `ಗ್ಯಾರಂಟಿ ಯೋಜನೆ’ಗಳಿಗೆ ಸಾವಿರ ದಿನಗಳಲ್ಲಿ 1.16 ಲಕ್ಷ ಕೋಟಿ ಅನುದಾನ : CM ಸಿದ್ದರಾಮಯ್ಯ ಮಾಹಿತಿ

14/02/2026 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.