ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘Fandom App’ ರಿಲೀಸ್: ಇನ್ಮುಂದೆ ಅಭಿಮಾನಿಗಳಿಗೆ ಅಪ್ಪು ಇನ್ನಷ್ಟು ಹತ್ತಿರ!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿರಬಹುದು. ಆದರೇ ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದಲ್ಲೇ ಅವರು ಅಭಿಮಾನಿಗಳ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಇಂತಹ ಪವರ್ ಸ್ಟಾರ್ ಫ್ಯಾನ್ ಡಮ್ ಆಪ್ ಬಿಡುಗಡೆ ಮಾಡಲಾಗಿದ್ದು, ಇನ್ಮುಂದೆ ಅಭಿಮಾನಿಗಳಿಗೆ ಅಪ್ಪು ಇನ್ನಷ್ಟು ಹತ್ತಿರವಾಗಿಯೇ ಇರಲಿದ್ದಾರೆ. ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಡಾ.ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಹೊರಬಂದಂತ ವಿಶ್ವದ ಮೊಟ್ಟ ಮೊದಲ ಫ್ಯಾನ್ ಡಮ್ ಆಪ್ ಅನ್ನು ಬಿಡುಗಡೆ ಮಾಡಿದರು. ಇದೊಂದು ಪವರ್ ಸ್ಟಾರ್, ಕರ್ನಾಟಕ … Continue reading ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘Fandom App’ ರಿಲೀಸ್: ಇನ್ಮುಂದೆ ಅಭಿಮಾನಿಗಳಿಗೆ ಅಪ್ಪು ಇನ್ನಷ್ಟು ಹತ್ತಿರ!