ರಾಜ್ಯದಿಂದ 1,403 ಕೋಟಿ ರೂ ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಕೆ.ಜೆ ಜಾರ್ಜ್‌

ಬೆಂಗಳೂರು: ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ ಇಂಧನ ಇಲಾಖೆ, ಕಳೆದ ಬೇಸಿಗೆ (ಎಪ್ರಿಲ್ 1) ನಂತರ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ. ಬೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, “2024ರ ಏಪ್ರಿಲ್ 1ರಿಂದ ಜುಲೈ ಅಂತ್ಯದವರೆಗೆ 1,403 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. ಮೇ 18ರವರೆಗೆ ವಿದ್ಯುತ್ ಖರೀದಿ ಹೆಚ್ಚಾಗಿದ್ದರೆ, ನಂತರದಲ್ಲಿ ಮಾರಾಟ ಹೆಚ್ಚಾಗಿದೆ. … Continue reading ರಾಜ್ಯದಿಂದ 1,403 ಕೋಟಿ ರೂ ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಕೆ.ಜೆ ಜಾರ್ಜ್‌