ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅಕ್ಟೋಬರ್ 10 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಮುರುಘಾ ಶ್ರೀಗಳ ನ್ಯಾಯಾಂಗ ಬಂಧನಅಂತ್ಯವಾದ ಹಿನ್ನೆಲೆ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪದಲ್ಲಿ ಎ.1 ಆರೋಪಿಯಾಗಿರುವಂತ ಮುರುಘಾ ಶ್ರೀಗಳು ಹಾಗೂ … Continue reading BREAKING NEWS : ಪೋಕ್ಸೋ ಕೇಸ್ : ಅ.10 ರವರೆಗೆ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ |Murugha Sri
Copy and paste this URL into your WordPress site to embed
Copy and paste this code into your site to embed