BIGG NEWS : ಪೋಕ್ಸೋ ಕೇಸ್ : ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾಶ್ರೀ

ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳು ಇದೀಗ  ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು, ಮಠದ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಜೈಲು ಪಾಲಾಗಿರುವ ಮುರುಘಾ ಶ್ರೀ ಜೈಲಿನಿಂದಲೇ ಚೆಕ್, ಮತ್ತಿತರ ದಾಖಲೆಗಳಿ ಸಹಿ ಹಾಕಲು ಅನುಮತಿ ಕೇಳಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ. ಜೈಲಿನಿಂದಲೇ ಚೆಕ್, … Continue reading BIGG NEWS : ಪೋಕ್ಸೋ ಕೇಸ್ : ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾಶ್ರೀ