BREAKING: ಪಿಪಿಇ ಕಿಟ್ ಹಗರಣ: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆರ್ಥಿಕ ಸಲಹೆಗಾರ ಸಸ್ಪೆಂಡ್
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಆಗಿರುವಂತ ಅಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿಂದಿನ ಆರ್ಥಿಕ ಸಲಹೆಗಾರ ಹಾಗೂ ಪ್ರಸ್ತುತ ಕಿದ್ವಾಯಿ ಸ್ಮರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ರಘು ಜಿ.ಪಿ ಎಂಬುವರನ್ನು ರಾಜ್ಯ ಸರ್ಕಾರ ಅಮಾತನಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನ ಇಲ್ಲದ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಟೆಂಡರ್ … Continue reading BREAKING: ಪಿಪಿಇ ಕಿಟ್ ಹಗರಣ: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆರ್ಥಿಕ ಸಲಹೆಗಾರ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed