BREAKING: KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ, ದಿಢೀರ್ ನಾಮಪತ್ರ ವಾಪಾಸ್

ಬೆಳಗಾವಿ: ಕೆಎಲ್ಇ ಕಾರ್ಯಾಧ್ಯಕ್ಷ ಸ್ಥಾನದಲ್ಲಿ ಸುದೀರ್ಘ 40 ವರ್ಷಗಳ ಕಾಲ ಪ್ರಭಾಕರ ಕೋರೆ ನೊಗ ಹೊತ್ತಿದ್ದರು. ಇದೀಗ ಕೆ ಎಲ್ ಇ ಸಂಸ್ಥೆಯ ಆಡಳಿತ ಮಂಡಳಿ ಚುನಾವಣೆಗೆ ಸಲ್ಲಿಸಿದ್ದಂತ ನಾಮಪತ್ರವನ್ನು ದಿಢೀರ್ ಹಿಂಪಡೆಯುವ ಮೂಲಕ, ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮಿಸಿದ್ದಾರೆ. ಕೆ ಎಲ್ ಇ ಸಂಸ್ಥೆಯ ಆಡಳಿತ ಮಂಡಳಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಪ್ರಭಾಕರ ಕೋರೆ ನಾಮಪತ್ರವನ್ನು ಸಲ್ಲಿಸಿದ್ದರು. ಆದರೇ ದಿಢೀರ್ ಬೆಳವಣಿಗೆ ಎನ್ನುವಂತೆ ತಮ್ಮ ನಾಮಪತ್ರವನ್ನು … Continue reading BREAKING: KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ, ದಿಢೀರ್ ನಾಮಪತ್ರ ವಾಪಾಸ್