Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಕೆ.ವಿ.ಪ್ರಭಾಕರ್: ಕೆಯುಡಬ್ಲ್ಯೂಜೆ ಧನ್ಯವಾದ
KARNATAKA

ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಕೆ.ವಿ.ಪ್ರಭಾಕರ್: ಕೆಯುಡಬ್ಲ್ಯೂಜೆ ಧನ್ಯವಾದ

By kannadanewsnow0920/03/2025 10:03 PM

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.

ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನು ಪ್ರಭಾಕರ್ ಅವರಿಗೆ ವಿವರಿಸಲಾಯಿತು.

ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿಸಿದರು.

ಪರಿಣಾಮವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು.

BREAKING: ಕರ್ನಾಟಕ ಜನಪ್ರತಿನಿಧಿಗಳ ವೇತನ, ಭತ್ಯೆ ಹೆಚ್ಚಳಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್: ಎಷ್ಟು ಹೆಚ್ಚಳ? ಇಲ್ಲಿದೆ ಡೀಟೆಲ್ಸ್

BIG NEWS : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.