ಪ್ರದೀಪ್ ಆತ್ಮಹತ್ಯೆ: ಲಿಂಬಾವಳಿ ಬಂಧನಕ್ಕೆ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹ
ಬೆಂಗಳೂರು: ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿರವರನ್ನು ಶೀಘ್ರವೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಪೊಲೀಸರು ಅವರಿಗೆ ಕ್ಲೀನ್‌ಚಿಟ್ ನೀಡಿದರು. ಈಗ ಅವರನ್ನು ಮತ್ತೆ ಸಚಿವ … Continue reading ಪ್ರದೀಪ್ ಆತ್ಮಹತ್ಯೆ: ಲಿಂಬಾವಳಿ ಬಂಧನಕ್ಕೆ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹ
Copy and paste this URL into your WordPress site to embed
Copy and paste this code into your site to embed