BIGG NEWS : ಪ್ರದೀಪ್ ಆತ್ಮಹತ್ಯೆ ಕೇಸ್ : ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿದ್ದಾರೆ. ನಗರದ ಮಹದೇವಪುರದ ಅಂಬಲಿಪುರದಲ್ಲಿ‌ರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. Superbugs: ಕೊರೊನಾ ಬೆನ್ನಲ್ಲೇ ವಿಶ್ವಕ್ಕೆ ಕಂಟಕವಾದ ʻಸೂಪರ್‌ಬಗ್ʼ: ಏನಿದರ ಲಕ್ಷಣ, ಚಿಕಿತ್ಸೆ? ಇಲ್ಲಿದೆ ಪ್ರಮುಖ ಮಾಹಿತಿ ಈ ವೇಳೆ ಮಾತನಾಡಿದ … Continue reading BIGG NEWS : ಪ್ರದೀಪ್ ಆತ್ಮಹತ್ಯೆ ಕೇಸ್ : ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ