ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ ರೂಪಾಯಿ : ಸಿಎಂ ಸಿದ್ದರಾಮಯ್ಯ

ತಿ.ನರಸೀಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು. ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ … Continue reading ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ ರೂಪಾಯಿ : ಸಿಎಂ ಸಿದ್ದರಾಮಯ್ಯ