‘ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ : ಪ್ರಲ್ಹಾದ್‌ ಜೋಶಿ ವ್ಯಂಗ್ಯ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ‘ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ ಆಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹುಬ್ಬಳ್ಳಿಯಲ್ಲಿ ವ್ಯಂಗ್ಯವಾಡಿದರು  ರಾಹುಲ್ ಗಾಂಧಿಯವರು ಯಾರೋ ಬರೆದುಕೊಟ್ಟಿದ್ದನ್ನು ಓದುತ್ತಾರೆ. ಓದುವುದನ್ನು ಕೂಡ ಅವರು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ, ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ ಆಗುತ್ತಿದೆ ಎಂದರು.  ಭಾರತ್ ಜೊಡೋ ಇದೀಗ ಕಾಂಗ್ರೆಸ್ ತೊಡೋ ಯಾತ್ರೆ ಆಗುತ್ತಿದೆ. ಹಲವರು ಕಾಂಗ್ರೆಸ್ ಚೋಡೋ ಮಾಡುತ್ತಿದ್ದಾರೆ. ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು … Continue reading ‘ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ : ಪ್ರಲ್ಹಾದ್‌ ಜೋಶಿ ವ್ಯಂಗ್ಯ