ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಂಗಳವಾರ ಭೇಟಿ ನೀಡಿ, ರಾಜ್ಯದಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ, ನರ್ಸಿಂಗ್.. ಹೀಗೆ … Continue reading ಕೆಇಎ ಕಾರ್ಯವೈಖರಿ ಬಗ್ಗೆ ಮಹಾರಾಷ್ಟ್ರ ಅಧಿಕಾರಿಯಿಂದ ಮೆಚ್ಚುಗೆ: ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಭೇಟಿ