ಕಲ್ಯಾಣ ಕರ್ನಾಟಕದ 18 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ: ಅಜಯ್ ಸಿಂಗ್

ಬೆಳಗಾವಿ ಸುವರ್ಣ ಸೌಧ : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸದಾಗಿ ರಚಿಸಲಾಗಿರುವ ಎಲ್ಲ 18 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲಿ ಬುಧವಾರ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ನಡೆದ ಚರ್ಚೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ 18 ಹೊಸ … Continue reading ಕಲ್ಯಾಣ ಕರ್ನಾಟಕದ 18 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ: ಅಜಯ್ ಸಿಂಗ್