Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ನಿಧನ: KUWJ ಅಧ್ಯಕ್ಷ ಶಿವಾನಂದ ತಗಡೂರ ಸಂತಾಪ
KARNATAKA

ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ನಿಧನ: KUWJ ಅಧ್ಯಕ್ಷ ಶಿವಾನಂದ ತಗಡೂರ ಸಂತಾಪ

By kannadanewsnow0922/09/2025 11:21 AM

ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿಕ ಲ್ಪನಾ (38) ಅವರು (ಹಾಸನದ ಕಲಾವಿದ ಬಿ.ಎಸ್.ದೇಸಾಯಿ ಅವರ ಸೊಸೆ) ಬೆಂಗಳೂರು ನಂದಿನಿ ಲೇಔಟ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಇಂದು ಪ್ರಜಾವಾಣಿಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ಅವರು ಮಗಳು ಡಿಂಪನಾ(4) ಶಾಲೆಗೆ ಬಿಟ್ಟು ಆಫೀಸ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಲಾರಿ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಗಾಯಗೊಂಡ ಕಲ್ಪನಾ ಅವರನ್ನು ಕೂಡಲೇ ಕಣ್ವ ಸತ್ಯಸಾಯಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದರೂ ಪ್ರಯೋಜನವಾಗಲಿಲ್ಲ. ಪುತ್ರಿ ಶಶಿಕಿರಣ ಅವರ ಪತ್ನಿ ಕಲ್ಪನಾ ನಿಧನರಾಗಿದ್ದಾರೆ. ಅವರನ್ನು ಇಂದು ಸಂಜೆ ಹಾಸನಕ್ಕೆ ಹೋಗಿ ಅಂತ್ಯಕ್ರಿಯೆ ಮಾಡುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ ಎಂದಿದ್ದಾರೆ.

ಶಿವಾನಂದ ತಗಡೂರು ಸಂತಾಪ

ಕಲ್ಪನಾ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಪ್ರಜಾವಾಣಿ ಬಳಗ, ಸ್ನೇಹಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.