HDK ಕುಮ್ಮಕ್ಕಿನಿಂದಲೇ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು: ಮದ್ದೂರು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ

ಮಂಡ್ಯ : ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು ಎಂದು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ, ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮುಂದೆ ರಾಜಕೀಯವಾಗಿ ಯಾರು ಬೆಳೆಯಬಾರದು. ಹೀಗಾಗಿ ಅವರ ಅಣ್ಣನ ಮಗ ಪ್ರಜ್ಜಲ್ ರೇವಣ್ಣ ಅವರನ್ನೆ ಜೈಲಿಗೆ ಹಾಕಿಸಿದರು. ನಿಖಿಲ್ ಕುಮಾರಸ್ವಾಮಿಗೆ ಜನತೆ ಮೂರು ಬಾರಿ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ಪ್ರಜ್ಜಲ್ ಜನಪ್ರಿಯತೆ ಸಹಿಸದೆ … Continue reading HDK ಕುಮ್ಮಕ್ಕಿನಿಂದಲೇ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು: ಮದ್ದೂರು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ