BREAKING: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್: ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಂಚಿಕೆ ಕೇಸ್ ಸಂಬಂಧ ಇಬ್ಬರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಇಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಆರೋಪಿಗಳಾದಂತ ಲಿಖಿತ್ ಗೌಡ ಹಾಗೂ ಚೇತನ್ ಎಂಬುವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್ ಸಂಬಂಧ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿದರು. … Continue reading BREAKING: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್: ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ