ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; 39 ಆರೋಪಿಗಳ ಹೆಸರು ಉಲ್ಲೇಖ!
ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದಡಿ ಹಾಸನ ಸಿವಿಲ್ ಕೋರ್ಟ್‌ಗೆ ಬರೋಬ್ಬರಿ 13,712 ಪುಟಗಳ ಸುದೀರ್ಘ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಸಲಾಗಿದೆ. 70 ಪೆನ್‌ಡ್ರೈವ್‌ಗಳ ಖರೀದಿ ರಹಸ್ಯ ಬಯಲು: ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಲು ಆರೋಪಿಗಳು ವ್ಯವಸ್ಥಿತ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ. ಇದಕ್ಕಾಗಿ ಹಾಸನದಲ್ಲೇ 70 ಹೊಸ … Continue reading ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; 39 ಆರೋಪಿಗಳ ಹೆಸರು ಉಲ್ಲೇಖ!
Copy and paste this URL into your WordPress site to embed
Copy and paste this code into your site to embed