BIG NEWS: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ಕಾರ್ತಿಕ್, ದೇವರಾಜೇಗೌಡಗೆ ಎಸ್‌ಐಟಿ ನೋಟಿಸ್

ಹಾಸನ: ಜಿಲ್ಲೆಯಲ್ಲಿ ಸದ್ದು ಮಾಡಿ, ದೇಶದಲ್ಲೇ ವ್ಯಾಪಕ ಸುದ್ದಿಗೆ ಕಾರಣವಾಗಿದ್ದಂ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಸಂಬಂಧ ವಕೀಲ ದೇವರಾಜೇಗೌಡ ಹಾಗೂ ಮಾಜಿ ಕಾರು ಚಾಲಕ ಕಾರ್ತಿಕ್ ಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆ ಏಪ್ರಿಲ್.23ರಂದು ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹಾಗೂ ವಕೀಲ ದೇವರಾಜೇಗೌಡ ಅವರಿಗೆ … Continue reading BIG NEWS: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ಕಾರ್ತಿಕ್, ದೇವರಾಜೇಗೌಡಗೆ ಎಸ್‌ಐಟಿ ನೋಟಿಸ್