ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದಿಂದ ‘ಬಿಜೆಪಿ-ಜೆಡಿಎಸ್ ಮೈತ್ರಿ’ಗೆ ಯಾವುದೇ ಧಕ್ಕೆಯಿಲ್ಲ- ಆರ್.ಅಶೋಕ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ನಿಂದಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಗೆ ಯಾವುದೇ ಧಕ್ಕೆ ಉಂಟಾಗೋದಿಲ್ಲ. ಈ ಪ್ರಕರಣ ವೈಯಕ್ತಿಕ ಜಗಳವಾಗಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿನ ಅಭಿವೃದ್ಧಿಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬರೀ ಪೆನ್ ಡ್ರೈವ್ ಕೇಸ್ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಯಾರೇ ಆಗಲೀ ಈ ಕೃತ್ಯದಲ್ಲಿ ಭಾಗಿಯಾಗಿದ್ರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ ಎಂದರು. … Continue reading ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದಿಂದ ‘ಬಿಜೆಪಿ-ಜೆಡಿಎಸ್ ಮೈತ್ರಿ’ಗೆ ಯಾವುದೇ ಧಕ್ಕೆಯಿಲ್ಲ- ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed