BREAKING: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ‘ನಿರೀಕ್ಷಣಾ ಜಾಮೀನು’ ಕೋರಿ ಕೋರ್ಟ್ ಗೆ ‘ಹೆಚ್.ಡಿ ರೇವಣ್ಣ’ ಅರ್ಜಿ | Prajwal Revanna Case

ಬೆಂಗಳೂರು: ನಾನು ತನಿಖೆಗೆ ಸಹಕರಿಸುತ್ತೇನೆ. ಎಲ್ಲಿಯೂ ಹೋಗಲ್ಲ ಎಂಬುದಾಗಿ ತಮ್ಮ ಪುತ್ರ ಪ್ರಜ್ವಲ್ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದರು. ಈಗ ಅವರು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರನ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದಂತ ಅವರು ತಾವು ಎಸ್ಐಟಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ … Continue reading BREAKING: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ‘ನಿರೀಕ್ಷಣಾ ಜಾಮೀನು’ ಕೋರಿ ಕೋರ್ಟ್ ಗೆ ‘ಹೆಚ್.ಡಿ ರೇವಣ್ಣ’ ಅರ್ಜಿ | Prajwal Revanna Case