‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಕೇಸಲ್ಲಿ ನನ್ನ ವಿರುದ್ಧ ‘ವಕೀಲ ದೇವರಾಜೇಗೌಡ’ ಸುಳ್ಳು ಆಪಾದನೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ವಕೀಲ ದೇವರಾಜೇಗೌಡ ಅವರ ಆಪಾದನೆ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ … Continue reading ‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಕೇಸಲ್ಲಿ ನನ್ನ ವಿರುದ್ಧ ‘ವಕೀಲ ದೇವರಾಜೇಗೌಡ’ ಸುಳ್ಳು ಆಪಾದನೆ: ಡಿಕೆಶಿ ಸ್ಪಷ್ಟನೆ