ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ- ಸುಪ್ರಿಯಾ ಶ್ರಿನಾಟೆ

ಬೆಂಗಳೂರು: ತಾನು ಸಾವಿರಾರು ಮಹಿಳೆಯರ ಮೇಲೆ ಎಸಗಿರುವ ಕೃತ್ಯವನ್ನು ತಾನೇ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ ಎಂಬುದಾಗಿ ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,  ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ … Continue reading ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ- ಸುಪ್ರಿಯಾ ಶ್ರಿನಾಟೆ