‘ಪ್ರಜ್ವಲ್’ ವಿರುದ್ಧದ ಅತ್ಯಾಚಾರ ಕೇಸ್: ಬಸವನಗುಡಿ ನಿವಾಸದಲ್ಲಿ ‘SIT’ ಮಹಜರು, ಮಹತ್ವದ ಸಾಕ್ಷ್ಯ ಪತ್ತೆ?
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವಂತ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ನಿವಾಸಕ್ಕೆ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು … Continue reading ‘ಪ್ರಜ್ವಲ್’ ವಿರುದ್ಧದ ಅತ್ಯಾಚಾರ ಕೇಸ್: ಬಸವನಗುಡಿ ನಿವಾಸದಲ್ಲಿ ‘SIT’ ಮಹಜರು, ಮಹತ್ವದ ಸಾಕ್ಷ್ಯ ಪತ್ತೆ?
Copy and paste this URL into your WordPress site to embed
Copy and paste this code into your site to embed